专业音乐搜索

Marula Neenu (From "Raju Kannada Medium") - Shreya Goshal.mp3

Marula Neenu (From "Raju Kannada Medium") - Shreya Goshal.mp3
Marula Neenu (From "Raju Kannada Medium") - Shreya Goshal
[00:00.00] 作词 : Jayanth K...
[00:00.00] 作词 : Jayanth Kaikini
[00:00.00] 作曲 : Kiran Ravindranath
[00:00.00]
[00:17.16]
[00:18.05]ಮರುಳ ನೀನು ಹೂವ ತರಲು ಎಲ್ಲಿ ಹೋಗಿರುವೆ
[00:26.93]ಮರಳಿ ನಾನು ಹೂವಿನಂತೆ ಇಲ್ಲೇ ಕಾದಿರುವೆ
[00:35.57]
[00:35.76]ಬಾನೆ ಬಂದಿದೆ ನೋಡು ನಮ್ಮ ಬಾಗಿಲಿಗೆ
[00:44.37]ಬೇರೆ ಬೇಡೆನು ಏನು ನೀನೇ ಬೇಕೆನೆಗೆ
[00:52.95]
[00:53.11]ಮರುಳ ನೀನು ಹೂವ ತರಲು ಎಲ್ಲಿ ಹೋಗಿರುವೆ
[01:01.76]ಮರಳಿ ನಾನು ಹೂವಿನಂತೆ ಇಲ್ಲೇ ಕಾದಿರುವೆ
[01:11.02]
[01:27.98]ನಿಲುವುಗನ್ನಡಿ ನನ್ನ ಕೇಳಿದೆ ನಿನ್ನ ಮಾಹಿತಿಯ
[01:36.71]ಹೇಳು ಬೇಗನೆ ನಿನ್ನ ಕನಸಿಗೆ ನಾನೇ ಸಾರಥಿಯ
[01:45.78]
[01:48.45]ಓ, ಕವಿತೆಯನ್ನು ಅರಸಿಕೊಂಡು ಎಲ್ಲಿ ಅಲೆದಿರುವೆ
[01:58.49]ಪದಗಳನ್ನು ಹಿಡಿದು ನಾನು ಇಲ್ಲೇ ಕೂತಿರುವೆ
[02:10.75]
[02:10.93]·· ಸಂಗೀತ ··
[02:37.60]
[02:37.86]ಮುಗಿದುಕೊಟ್ಟೆನು ಎಲ್ಲ ಭಾವನೆ ನಿನ್ನ ವೈಖರಿಗೆ
[02:46.55]ಮೂಕವಾಗಿದೆ ಜೀವ ನಿನ್ನಯ ಗೈರು ಹಾಜರಿಗೆ
[02:55.40]
[02:59.73]ಒಲವಿನೊಲೆಯ ಉರಿಸಲೆಂದು ಎಲ್ಲಿ ಕಳೆದಿರುವೆ
[03:08.26]ಕಿಡಿಯನೊಂದ ಇರಿಸಿ ನಾನು ಇಲ್ಲೇ ಉಳಿದಿರುವೆ
[03:17.12]
[03:17.17]ಬಾನೆ ಬಂದಿದೆ ನೋಡು ನಮ್ಮ ಬಾಗಿಲಿಗೆ
[03:25.98]ಬೇರೆ ಬೇಡೆನು ಏನು ನೀನೇ ಬೇಕೆನೆಗೆ
[03:34.54]
[03:34.59]ಆಹ್ ಆಹ್ ಆಹ್ ಆಹ್ ಆಹ್ ಆಹ್...
展开